• Home   /  
  • Archive by category "1"

Swachh Bharat Abhiyan Essay In Kannada Pdf

ಸ್ವಚ್ಛ ಭಾರತ ಅಭಿಯಾನಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.

ಸ್ವಚ್ಛ ಭಾರತ ಅಭಿಯಾನದ ಪ್ರಾರಂಭ[ಬದಲಾಯಿಸಿ]

  • ಅಕ್ಟೋಬರ್ ೨ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ನರೇಂದ್ರ ಮೋದಿ­ಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ, ಸ್ವಚ್ಛ ಭಾರತ ಅಭಿಯಾನ­ಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವ­­ಜನಿಕ ಪ್ರದೇಶಗಳಲ್ಲಿ ಕೊಳೆ, ಕಸ­ಗಳನ್ನು ನೋಡಿ ತಾವೇನೂ ಮಾಡ­ಲಾ­ಗದೇ, ಅವು­ಗಳಿಗೆ ಅನಿವಾರ್ಯವಾಗಿ ಹೊಂದಿ­ಕೊಂಡಂತಿದ್ದ ಬಹ­ಳಷ್ಟು ಜನರಲ್ಲಿ ಆಶಾ­ಭಾವನೆಗಳು ಚಿಗುರೊಡೆದಿವೆ.
  • ಮೋದಿಯವರು ಸಾರ್ವ­ಜನಿಕರಿಗೆ ತಮ್ಮ ಪ್ರದೇಶ­­ಗಳನ್ನು ಸ್ವಚ್ಛವಾಗಿ­ಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್‌ ತೆಂಡೂಲ್ಕರ್‌­ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶ­ವನ್ನು ಸ್ವಚ್ಛ­ಗೊಳಿ­ಸುವುದು ಹಾಗೂ ಇನ್ನಿತ­ರ­ರಿಗೂ ಅದೇ ರೀತಿ ಮಾಡು­ವಂತೆ ಕರೆ ನೀಡುವ ಮೂಲಕ ಅಭಿ­ಯಾನಕ್ಕೆ ಕೈಜೋಡಿಸಲು ಆಹ್ವಾನಿ­ಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
  • ಹೆಚ್ಚಿನವರು ಸಾರ್ವ­ಜನಿಕ­­ವಾಗಿಯೂ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತ­ಪಡಿ­ಸುತ್ತಿದ್ದಾರೆ. ಸ್ವತಃ ಪ್ರಧಾನಿ­ಯವರ ಒತ್ತಾಸೆ, ಇತರ ಪ್ರಮುಖರ ಹಾಗೂ ಸರ್ಕಾ­ರೇತರ ಸಂಸ್ಥೆ­ಗಳ ಬೆಂಬಲ, ಸಾರ್ವಜನಿಕರ ಸಹ­ಭಾಗಿತ್ವ, ಜಾಲತಾಣ, ಮಾಧ್ಯಮಗಳ ಮೂಲಕ ಸ್ವಚ್ಛ­ತೆಯ ವಿಷಯದ ಕುರಿತ ಪ್ರಚಾರ.

ಉದ್ಧೇಶ[ಬದಲಾಯಿಸಿ]

ಈ ಅಭಿಯಾನವು  ಮಹಾತ್ಮ ಗಾಂಧಿಯವರ ೧೫೦ನೇ ಜನ್ಮದಿನಾಚರಣೆಗೆ ಮುನ್ನ ತನ್ನ ಗುರಿ ತಲುಪುವ ಧ್ಯೇಯ ಹೊಂದಿದೆ. ಮೂಲ ಉದ್ದೇಶ :[citation needed]

  1. ಬಯಲು ಶೌಚ ನಿರ್ಮೂಲನೆ
  2. ಮಲ ಹೊರುವ ಪದ್ಧತಿಯ ಸಂಪೂರ್ಣ ನಿರ್ಮೂಲನೆ.
  3. ೧೦೦% ಘನತ್ಯಾಜ್ಯಗಳ ನಿರ್ವಹಣೆ/ಮರುಬಳಕೆ/ಸಂಸ್ಕರಣೆ 
  4. ಸಾರ್ವಜನಿಕರಲ್ಲಿ ನಿರ್ಮಲೀಕರಣಕ್ಕಾಗಿ ಮಾನಸಿಕ  ಬದಲಾವಣೆ
  5. ಸಂಪೂರ್ಣ ಕೊಳಗೇರಿ ನಿರ್ಮೂಲನೆ.
  6. ಸಾರ್ವಜನಿಕರಲ್ಲಿ ನಿರ್ಮಲೀಕರಣ ಮತ್ತು ಸಾಮಾಜಿಕ ಸ್ವಾಸ್ಥ್ಯದ ನಡುವಿರುವ ಸಂಬಂಧದ ಬಗ್ಗೆ ಜನಜಾಗೃತಿ ಮೂಡಿಸುವುದು ಹಾಗೂ ಇತರೆ. By Chaitanya

ಉಲ್ಲೇಖ[ಬದಲಾಯಿಸಿ]

ಗಾಂಧೀಜಿ ಸ್ವಚ್ಛ ಭಾರತ ಕನಸು ನನಸಾಗಿಸೋಣ: ಮೋದಿ

ನವದೆಹಲಿ, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಕಂಡ ಸ್ವಚ್ಛ ಭಾರತ, ಸ್ವಸ್ಥ ಭಾರತ ಕನಸನ್ನು ನನಸಾಗಿಸೋಣ. ಸ್ವಚ್ಛ ಭಾರತ ಅಭಿಯಾನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ. ದೇಶದ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಅಭಿಯಾನಕ್ಕೆ ಮುನ್ನಡಿ ಹಾಡಿದ್ದಾರೆ.

2019ರಲ್ಲಿ ಗಾಂಧೀಜಿ ಅವರ 150ನೇ ಜಯಂತಿ ಆಚರಣೆಯನ್ನು ಭಾರತದ ಕಸಮುಕ್ತಗೊಳಿಸುವುದರ ಮೂಲಕ ಆಚರಿಸೋಣ ಎಂದು ನ್ಯೂಯಾರ್ಕಿನ ಮ್ಯಾಡಿಸನ್ ಸ್ಕ್ವೇರ್ ನಲ್ಲಿ ನೀಡಿದ ಭಾಷಣದಲ್ಲಿ ಮೋದಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. [ಯೋಜನಾ ವೆಚ್ಚ ಎಷ್ಟು?]

ಯಾರು ಪಾಲ್ಗೊಳ್ಳಬಹುದು:
ಅ.2ರಂದು ಸರಿಸುಮಾರು 30.98 ಲಕ್ಷ ನೌಕರರು ಸ್ವಚ್ಛತೆಯ ಶಪಥ ಕೈಗೊಂಡಿದ್ದಾರೆ. ಈ ಅಭಿಯಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರ ಜತೆಗೆ ಎನ್‌ಜಿಒಗಳು, ಶೈಕ್ಷಣಿಕ ಹಾಗೂ ಆರೋಗ್ಯ ಸಂಸ್ಥೆಗಳು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳು, ಸ್ವಯಂ ಸೇವಾ ಸಂಸ್ಥೆಗಳು, ಯುವ ಸಂಘ-ಸಂಸ್ಥೆಗಳು, ಮಾರುಕಟ್ಟೆ ಒಕ್ಕೂಟಗಳು, ಕೈಗಾರಿಕೆ ಹಾಗೂ ವಾಣಿಜ್ಯ ಸಂಘ ಸಂಸ್ಥೆಗಳು ಪಾಲ್ಗೊಳ್ಳುವುದು ಅಗತ್ಯವಾಗಿದೆ. [ಗಾಂಧಿ ಹೇಳಿ ಕೊಟ್ಟ ಮಂತ್ರ ಬೋಧಿಸಿದ ಮೋದಿ]

ಗುರುವಾರ ಮುಂಜಾನೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿ ಸ್ಥಳ ರಾಜ್ ಘಾಟ್ ಗೆ ಭೇಟಿ ನೀಡಿ ಪುಷ್ಪಗಳನ್ನು ಅರ್ಪಿಸಿ ನಮನ ಸಲ್ಲಿಸಿದರು. ನಂತರ ದೆಹಲಿಯ ವಾಲ್ಮೀಕಿ ಬಸ್ತಿಗೆ ತೆರಳಿ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಇಂದು ದೇಶವ್ಯಾಪ್ತಿ ಸ್ಛಚ್ಛತಾ ಅಭಿಯಾನ ಜಾರಿಯಲ್ಲಿದೆ.

ವಾರಕ್ಕೆ ಎರಡು ಗಂಟೆ ಕಾಲ ಸಮಯ ಮೀಸಲಿಡಿ

ವಾರಕ್ಕೆ ಎರಡು ಗಂಟೆ ಕಾಲ ಸಮಯ ಮೀಸಲಿಡಿ. ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಕಡ್ಡಾಯವಾಗಿ ಬುಟ್ಟಿಗೆ ಹಾಕಿ ಎಂದು ಮೋದಿ ಕರೆ ನೀಡಿದ್ದಾರೆ.

ಮಕ್ಕಳಲ್ಲಿ ಸ್ವಚ್ಛ ಭಾರತ ನಿರ್ಮಾಣದ ಬಗ್ಗೆ ಅರಿವು ಮೂಡಿಸಿ

ಮಕ್ಕಳಲ್ಲಿ ಸ್ವಚ್ಛ ಭಾರತ ನಿರ್ಮಾಣದ ಬಗ್ಗೆ ಅರಿವು ಮೂಡಿಸಿ ಚಿಕ್ಕಂದಿನಿಂದಲೇ ಸ್ವಚ್ಛತೆ ಬಗ್ಗೆ ಅರಿವು ಮೂಡಿದರೆ ನಾಳಿನ ಬದುಕು ಸುಂದರವಾಗುತ್ತದೆ

ವಾಲ್ಮೀಕಿ ಬಸ್ತಿಯಲ್ಲಿ ಮೋದಿ

ವಾಲ್ಮೀಕಿ ಬಸ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಮಕ್ಕಳೊಂದಿಗೆ ಆತ್ಮೀಯ ಮಾತುಕತೆ

ಮಕ್ಕಳೊಂದಿಗೆ ಆತ್ಮೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ವಾಲ್ಮೀಕಿ ದೇಗುಲಕ್ಕೆ ಮೋದಿ ಭೇಟಿ

ವಾಲ್ಮೀಕಿ ದೇಗುಲಕ್ಕೆ ಮೋದಿ ಭೇಟಿ ನೀಡಿ ನಮನ ಸಲ್ಲಿಸಿದರು.

ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ

ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಭಿಯಾನದಲ್ಲಿ ಕೈಜೋಡಿಸಿದರು.

ಕಸಪೊರಕೆ ಹಿಡಿದ ಪ್ರಧಾನಿ ಮೋದಿ

ಕಸಪೊರಕೆ ಹಿಡಿದ ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದರು.

ಸಫಾಯಿ ಕರ್ಮಚಾರಿಗಳ ಜೊತೆ ಮೋದಿ

ಸಫಾಯಿ ಕರ್ಮಚಾರಿಗಳ ಜೊತೆ ಮೋದಿ ಅವರ ಮಾತುಕತೆ

Read more about:

swachh bharat, narendra modi, nda, bjp, new delhi, gandhi jayanti, ನರೇಂದ್ರ ಮೋದಿ, ಸ್ವಚ್ಛ ಭಾರತ, ಎನ್ ಡಿಎ, ಬಿಜೆಪಿ, ಭಾರತ, ನವದೆಹಲಿ, ಗಾಂಧಿ ಜಯಂತಿ

Story first published: Thursday, October 2, 2014, 10:44 [IST]


English summary

Completing his five-day tour to US, Prime Minister of India -- Narendra Modi finally kicked off his highly ambitious project Swachh Bharat on Thursday, Oct 2.Modi reached Valmiki Basti, a place in the national capital, after paying his tribute to Mahatma Gandhi at Rajghat.

Other articles published on Oct 2, 2014


One thought on “Swachh Bharat Abhiyan Essay In Kannada Pdf

Leave a comment

L'indirizzo email non verrà pubblicato. I campi obbligatori sono contrassegnati *